• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಅನುದಾನ ಈ ಬಾರಿ 966 ಕೋಟಿ ರು. ಕಡಿತ - ಒಟ್ಟು 51,034 ಕೋಟಿ ರು. ಗ್ಯಾರಂಟಿಗೆ ಮೀಸಲು

Mar 08 2025, 10:06 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈ ಬಾರಿ 51,034 ಕೋಟಿ ರು. ಒದಗಿಸಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 966 ಕೋಟಿ ರು. ಕಡಿತ ಮಾಡಲಾಗಿದೆ

ಕಡೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ₹ 25 ಕೋಟಿ ಮೀಸಲು ಸ್ವಾಗತಾರ್ಹ : ಕೆ.ಎಸ್.ಆನಂದ್.

Mar 07 2025, 11:47 PM IST
ಕಡೂರು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಡೂರು ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜವಳಿ ಪಾರ್ಕ್ ನಿರ್ಮಾಣ ಮಾಡಲು ₹25 ಕೋಟಿ ಮೀಸಲಿಟ್ಟಿರುವುರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಡೂರು ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಒಳ ಮೀಸಲು ಜಾರಿ ಮುನ್ನ ಬ್ಲಾಕ್‌ಲಾಗ್ ಹುದ್ದೆ ಭರ್ತಿ ಬೇಡ: ಅಂದಾನಿ

Mar 07 2025, 12:47 AM IST
ಮಹದೇವಪ್ಪ ಅವರಲ್ಲಿ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿ ಮನಸ್ಥಿತಿ ಇದೆ. ಬಾಯಲ್ಲಿ ಮತ್ತು ಪ್ರಚಾರದಲ್ಲಿ ಸಂವಿಧಾನ ರಕ್ಷಣೆಗಾಗಿ ನೂರಾರು ಕೋಟಿ ರು. ಖರ್ಚು ಮಾಡುತ್ತಿರುವ ಸಚಿವ ಮಹದೇವಪ್ಪರವರು ಸಂವಿಧಾನವನ್ನು ಜಾರಿ ಮಾಡುವಲ್ಲಿ ಇರುವ ಬದ್ಧತೆ ಪ್ರದರ್ಶಿಸುತ್ತಿಲ್ಲ. ಸಂವಿಧಾನ ವಿರೋಧಿ ಮತ್ತು ಸರ್ಕಾರದ ನೀತಿಗಳ ವಿರೋಧಿಯಾದಂತ ಎಚ್.ಸಿ. ಮಹದೇವಪ್ಪ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು.

ದಲಿತರ ಮೀಸಲು ಹಣ ದುರ್ಬಳಕೆ ವಿರುದ್ಧ ಪ್ರತಿಭಟನೆ

Mar 05 2025, 12:35 AM IST
ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಒಟ್ಟು ೧೧,೧೪೪ ಸಾವಿರ ಕೋಟಿ ರು.ಗಳನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಕಳೆದ ೧೫ ದಿನಗಳ ಹಿಂದೆಯಷ್ಟೆ ೩೮೨ ಕೋಟಿ ರೂ ಕಬಳಿಸಲಾಗಿದೆ. ಗಂಗಕಲ್ಯಾಣ, ಆಶ್ರಯ, ರಸ್ತೆ ಅಭಿವೃದ್ದಿ, ನೀರಾವರಿ ಯೋಜನೆಗಳು, ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಗಳು ಎಲ್ಲಿ ಹೋದವು, ಭಾಗ್ಯಗಳು ಎಲ್ಲಿ ಮರೆಯಾಗಿವೆ

ದಲಿತರ ಮೀಸಲು ನಿಧಿಗೆ ಸರ್ಕಾರದಿಂದ ಕನ್ನ: ಮಾಜಿ ಸಚಿವ ಎನ್‌.ಮಹೇಶ್‌

Mar 04 2025, 12:30 AM IST
ಅಲ್ಪಸಂಖ್ಯಾತರಿಗೆಂದೇ ಬಜೆಟ್‌ನಲ್ಲಿ ಸಾವಿರಾರು ಕೋಟಿ ರು. ಅನುದಾನ ಪ್ರತ್ಯೇಕವಾಗಿ ತೆಗೆದಿರಿಸಲಾಗಿದೆ. ಆದರೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಆನುಷ್ಠಾನಕ್ಕೆ ಅದಕ್ಕೆ ಕೈಹಾಕದೆ, ದಲಿತರ ನಿಧಿಗೆ ಕನ್ನ ಹಾಕುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್‌.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.

ಮೀಸಲು ಹಣ ದುರ್ಬಳಕೆ ವಿರೋಧಿಸಿ ಸತ್ಯಾಗ್ರಹ

Mar 03 2025, 01:46 AM IST
ಕಳೆದೆರಡು ವರ್ಷಗಳಿಂದ ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಬರೊಬ್ಬರಿ 25 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿದ್ದು, ಆ ಹಣವನ್ನು ಕೂಡಲೇ ಆಯಾ ಇಲಾಖೆಗಳಿಗೆ ವಾಪಸ್ ನೀಡಬೇಕು. ಮೀಸಲಾತಿ ಹಣ ಗ್ಯಾರಂಟಿಗಳಿಗೆ ಉಪಯೋಗ ಮಾಡಬಾರದು ಹಾಗೂ 1978ರ ಪಿಟಿಸಿಎಲ್ ಕಾಯ್ದೆಯನ್ನು ಯತಾವತ್ತಾಗಿ ಜಾರಿಗೆ ತರಬೇಕು

ಒಳ ಮೀಸಲು ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ಉದಾಸೀನ

Mar 02 2025, 01:17 AM IST
ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಕಪ್ರೊ.ಸಿ.ಕೆ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದಲಿತರ ಮೀಸಲು ಹಣದಿಂದ ಗ್ಯಾರಂಟಿ ಜಾರಿ

Mar 02 2025, 01:17 AM IST
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಆ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಈ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಹರಿಹಾಯ್ದರು.

ಮೀಸಲು ನಿಧಿಗೆ ಕನ್ನ: ಬಿಜೆಪಿಯಿಂದ ಜನಾಂದೋಲನ

Mar 01 2025, 01:02 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು.

ಹೆಸರಘಟ್ಟ ಹುಲ್ಲುಗಾವಲು ರಕ್ಷಣೆಗೆ ಸರ್ಕಾರದಿಂದ ಅಧಿಸೂಚನೆ ಪ್ರಕಟ - 5,678.32 ಎಕರೆ ಸಂರಕ್ಷಣಾ ಮೀಸಲು ಪ್ರದೇಶ

Feb 25 2025, 08:30 AM IST

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕು ವ್ಯಾಪ್ತಿಯ 5,678.32 ಎಕರೆ ಹುಲ್ಲುಗಾವಲು ಪ್ರದೇಶವನ್ನು ‘ಗ್ರೇಟರ್‌ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ನಿಗದಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved