ಪರಿಶಿಷ್ಟರ ಒಳ ಮೀಸಲು ಜಾರಿ ವಿರೋಧಿಸಿ ಧರಣಿ
Oct 22 2024, 01:17 AM ISTಸೂಕ್ತ ಅಧ್ಯಯನ ನಡೆಸದೆ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸರ್ದಾರ್ ಸೇವಾ ಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಬಂಜಾರ ಸಮುದಾಯದ ಧರ್ಮ ಗುರುಗಳು, ಮುಖಂಡರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.