189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ.
189 ಜನರನ್ನು ಬಲಿಪಡೆದ 2006ರ ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಸೋಮವಾರ ಸಾಕ್ಷ್ಯಧಾರಗಳ ಕೊರತೆ ಕಾರಣ ನೀಡಿ ಖುಲಾಸೆಗೊಳಿಸಿದೆ.
ಎನ್‌ಐಎ ಕಸ್ಟಡಿಯಲ್ಲಿರುವ ಮುಂಬೈ ದಾಳಿ ಸಂಚುಕೋರ, ಉಗ್ರ ತಹಾವುರ್ ರಾಣಾ ವಿಚಾಣಾಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ. 26/11 ದಾಳಿ ವೇಳೆ ಉಗ್ರ ಸಂಚಿನ ಭಾಗವಾಗಿ ತಾನು ಮುಂಬೈನಲ್ಲೇ ಇದ್ದೆ, ತಾನೊಬ್ಬ ಪಾಕಿಸ್ತಾನ ಸೇನೆಯ ವಿಶ್ವಾಸಾರ್ಹ ಏಜೆಂಟ್ ಎಂಬುದಾಗಿ ಬಾಯ್ಬಿಟ್ಟಿದ್ದಾನೆ
18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಆರ್‌ಸಿಬಿ ಫೈನಲ್ ಪ್ರವೇಶಿಸಿ 3 ದಿನಗಳಾಗಿವೆ. ಪ್ರಶಸ್ತಿ ಕದನದಲ್ಲಿ ಆರ್‌ಸಿಬಿಗೆ ಎದುರಾಳಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಭಾನುವಾರ ತೆರೆ ಬೀಳಲಿದೆ.
ರನ್ ಮಳೆ ಸುರಿದ ಈ ಬಾರಿಯ ಎಲಿಮಿನೇಟರ್‌ನಲ್ಲಿ ಗುಜರಾತ್ ಟೈಟಾನ್ಸ್‌ನ 20 ರನ್‌ಗಳಿಂದ ಬಗ್ಗುಬಡಿದ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮತ್ತೊಂದು ಕಪ್ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ
ಈ ಬಾರಿ ಐಪಿಎಲ್‌ನ ಪ್ಲೇ-ಆಫ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.