ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
Mar 02 2025, 01:17 AM ISTಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.