ಪುರಸಭೆಗಳ ಅವಧಿ ಉಳಿಸಲು ಮುಖ್ಯಮಂತ್ರಿ ಭರವಸೆ: ಭಂಡಾರಿ ಶ್ರೀನಿವಾಸ್
Oct 19 2025, 01:00 AM IST ಕಡೂರು, ಪೂರ್ಣಾವಧಿ ಅಧಿಕಾರ ನಡೆಸಲು ಕಾಲಾವಕಾಶ ನೀಡುವಂತೆ ರಾಜ್ಯದ ವಿವಿಧ ನಗರಸಭೆ ಮತ್ತು ಪುರಸಭೆ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.