• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ಘೋಷಣೆಯಾದ ಹೊಸ ಸ್ಕೀಂಗಳ ವಿವರ

Mar 08 2025, 06:29 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೆ ಬಜೆಟ್  ಮಂಡನೆ ಮಾಡಿದ್ದು ಯಾವ ಹೊಸ ಕ್ಷೇತ್ರಗಳಿಗೆ ಯಾವ ಪ್ರಮಾಣದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ

ಕ್ಷೇತ್ರ ಮರುವಿಂಗಡಣೆಗೆ ವಿರೋಧ : ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಬಲ ಕೋರಿದ ಸ್ಟಾಲಿನ್‌

Mar 07 2025, 11:48 PM IST

 ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಹೋರಾಟಕ್ಕೆ ನಿರ್ಧರಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಎನ್‌ಡಿಎಯೇತರ   ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದು ಬೆಂಬಲಯಾಚಿಸಿದ್ದಾರೆ.

ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಳೆಯ ಯೋಜನೆಗಳಿಗೆ ಅನುದಾನ

Mar 07 2025, 11:48 PM IST
ಬಜೆಟ್‌ನಲ್ಲಿ ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೈಟೆಕ್ ಹೂವಿನ ಮಾರುಕಟ್ಟೆ, ಎತ್ತಿನಹೊಳೆ ಯೋಜನೆ, ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಆದರೆ ಇವುಗಳೆಲ್ಲವೂ ಹಳೆಯ ಅಪೂರ್ಣ ಯೋಜನೆಗಳಾಗಿವೆ.

ಮುಖ್ಯಮಂತ್ರಿ ಸಿದ್ದು ಬಜೆಟ್‌ ಮೇಲೆ ಜಿಲ್ಲೆಯ ನಿರೀಕ್ಷೆಗಳು ಹತ್ತಾರು

Mar 07 2025, 12:46 AM IST
ಬಹು ನಿರೀಕ್ಷಿತ ರಾಜ್ಯ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ಜಿಲ್ಲೆಯ ಜನರು ಆಸೆ ಕಣ್ಣಿನಿಂದ ಬಜೆಟ್‌ನತ್ತ ಗಮನ ಹರಿಸಿದ್ದಾರೆ. ಹಿಂದಿನ ಬಜೆಟ್‌ಗಳಲ್ಲಿ ಜಿಲ್ಲೆಯ ಯಾವುದೇ ಪ್ರಮುಖ ಯೋಜನೆಗಳು ಘೋಷಣೆಯಾಗದೇ ಇರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಸಹಜವಾಗಿಯೇ ಮತ್ತಷ್ಟು ನಿರೀಕ್ಷೆಗಳು ಹೆಚ್ಚಾಗಿವೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Mar 07 2025, 12:46 AM IST

 ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಜನರಿಗೆ ಏನಾದರೂ ಅಭಿವೃದ್ಧಿ ಮಾಡಬೇಕು ಅನ್ನೋದು ಇವರ ತಲೆಯಲ್ಲಿದೆಯಾ? ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಗೂ ಕ್ಯಾರೆ ಎನ್ನದೆ ಬಲ್ಡೋಟಾ ಫ್ಯಾಕ್ಟರಿ ಕಾಮಗಾರಿ!

Mar 06 2025, 12:33 AM IST

ಕೊಪ್ಪಳ ಬಲ್ದೋಟಾ ಕಾರ್ಖಾನೆ ಕೆಲಸ ತಕ್ಷಣ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದರೂ ಬುಧವಾರ ಕಾರ್ಖಾನೆ ಕಾಮಗಾರಿ ಯಥಾ ಮುಂದುವರಿಸಲಾಗಿದೆ. .

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ: ಬಂಪರ್‌ ಕೊಡುತ್ತಾ ಸರ್ಕಾರ?

Mar 06 2025, 12:31 AM IST

 ಸಮರ್ಥ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ. ಅವರ ಲೆಕ್ಕಾಚಾರದ ಬಗ್ಗೆ ರಾಜ್ಯದ ಜನರ ಚಿತ್ತ ನೆಟ್ಟಿದ್ದು, ಈ ಬಜೆಟ್‌ನಲ್ಲಿ ಯಾರ್‍ಯಾರಿಗೆ ಏನೇನು ಕೊಡುಗೆ ಕೊಡಬಹುದು ಎಂದು ನಿರೀಕ್ಷೆ ಹೊತ್ತುಕೊಂಡಿದ್ದಾರೆ.  

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿರುದ್ಧ ಕ್ಷಮೆ ಕೇಳಬೇಕು ಎಂದು ಬಿಜೆಪಿಯಿಂದ ಪತ್ರ ಚಳವಳಿ

Mar 04 2025, 12:31 AM IST
ಕಲಾವಿದರಿಗೆ ಅವಮಾನ ಮಾಡುವ ರೀತಿಯಲ್ಲಿ ಸ್ವಹಿತಕ್ಕಾಗಿ ಕನ್ನಡ ಚಲನಚಿತ್ರದ ಕೆಲವು ನಟರನ್ನು ಮೇಕೆದಾಟು ಯೋಜನೆಯ ಪ್ರತಿಭಟನೆಯಲ್ಲಿ ಬಳಸಿಕೊಂಡ ಡಿ.ಕೆ.ಶಿವಕುಮಾರ್‌ ಅವರು ಅದನ್ನೆಲ್ಲ ಮರೆತು ಅವರ ನಟ್ಟು ಬೋಲ್ಟ್‌ ಅನ್ನು ಟೈಟ್‌ ಮಾಡುತ್ತೇನೆಂದು ಹೇಳಿರುವ ಮಾತು ಖಂಡನೀಯ.

ಮದುವೆಯಾದ ತಕ್ಷಣವೇ ತಡಮಾಡದೇ ಮಕ್ಕಳನ್ನು ಹೆರುವಂತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಸಲಹೆ

Mar 04 2025, 12:31 AM IST
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಕುರಿತು ಚರ್ಚೆಗಳು ಜೋರಾಗುತ್ತಿರುವ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ನವವಿವಾಹಿತರಿಗೆ ಮದುವೆಯಾದ ತಕ್ಷಣವೇ ತಡಮಾಡದೇ ಮಕ್ಕಳನ್ನು ಹೆರುವಂತೆ ಸಲಹೆ ನೀಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕಸರತ್ತು ಬಗ್ಗೆ ಕೋಡಿಮಠದ ಶಿವಾನಂದ ಸ್ವಾಮೀಜಿ ಭವಿಷ್ಯ

Mar 03 2025, 01:51 AM IST

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ - ಭವಿಷ್ಯ

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 61
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved