• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 12 2024, 12:48 AM IST

  ದ್ವೇಷದ ರಾಜಕಾರಣ ಹಾಗೂ ಇನ್ನೊಬ್ಬರನ್ನು ಮುಗಿಸೋದರಲ್ಲಿ ದೇವೇಗೌಡರು ನಂಬರ್ 1. ಅವರು ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ. 

ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿಯಂತಾಗಿದ್ದಾರೆ : ರಮೇಶ ಜಾರಕಿಹೊಳಿ ಲೇವಡಿ

Nov 11 2024, 11:52 PM IST
ಸಿದ್ದರಾಮಯ್ಯ ಅವರು ಹಿಂದೆ ಎಲ್ಲ ಸಮುದಾಯಗಳ ಪರ ಕಾಳಜಿ, ಯಾವುದೇ ಜಾತಿ, ಧರ್ಮದ ಪರವಾಗಿ ನಿಲ್ಲದೇ ಸರ್ವ ಜನಾಂಗದ ಅಭಿವೃದ್ಧಿಯ ವಿಚಾರವನ್ನು ಹೊಂದಿದವರು ಇಂದು ಒಂದು ಧರ್ಮದವರ ಪರ ನಿಂತಿರುವುದು ವಿಪರ್ಯಾಸದ ಸಂಗತಿಯಾಗಿದೆ ರಮೇಶ ಜಾರಕಿಹೊಳಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Nov 11 2024, 01:02 AM IST
ಬರೀ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ.

ಜನಶಕ್ತಿ ಮುಂದೆ ಕಾಂಗ್ರೆಸಿಗರ ದೊಂಬರಾಟ ನಡೆಯಲ್ಲ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Nov 10 2024, 01:53 AM IST
ದೇಶದಲ್ಲಿ ಮೊದಲ ಬಾರಿಗೆ ಭಾಗ್ಯಲಕ್ಷ್ಮಿ ಯೋಜನೆ ತಂದು ಮಹಿಳೆಯರಿಗೆ ಲಕ್ಷಾಂತರ ಹಣ ದೊರೆಯುವಂತೆ ಮಾಡಿದ್ದು ಯಡಿಯೂರಪ್ಪ.

ಹೆಣ ಹೂಳುವುದರಲ್ಲೂ ಬಿಜೆಪಿಗರು ಭ್ರಷ್ಟಾಚಾರ ಮಾಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 10 2024, 01:50 AM IST
ಕೋವಿಡ್ ವೇಳೆ ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ. ಸತ್ತ ಹೆಣ ಹೂಳುವುದರಲ್ಲಿಯೂ ಬಿಜೆಪಿಯವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ :ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋಟೆ ಲಗ್ಗೆಗೆ ಕಾಂಗ್ರೆಸ್‌ ಕಸರತ್ತು

Nov 10 2024, 01:43 AM IST

 ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಜಿದ್ದಾಜಿದ್ದಿ ತೀವ್ರ ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರಿನ ಪಟ್ಟಾಭಿಷೇಕಕ್ಕೆ ಭಾರೀ ಕಸರತ್ತು ನಡೆಯುತ್ತಿದ್ದರೆ, ಮತ್ತೊಂದು ಕಡೆ  ಕಾಂಗ್ರೆಸ್‌  ತಂತ್ರಗಾರಿಕೆ ನಡೆಸಿದೆ.

ಹಿಮಾಚಲ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ವಿರುದ್ಧ ಬಿಜೆಪಿಗರಿಂದ ಸಮೋಸಾ ಪಾರ್ಟಿ, ಪ್ರತಿಭಟನೆ

Nov 10 2024, 01:35 AM IST
ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಅವರಿಗೆಂದು ತಂದ ಸಮೋಸಾ ‘ಕಾಣೆ’ ಆದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಶನಿವಾರ ಇಲ್ಲಿನ ಬಿಜೆಪಿ ಕಾರ್ಯಕರ್ತರು ಒಂದು ಕಡೆ ಸಮೋಸಾ ಪಾರ್ಟಿ ಮಾಡಿದರೆ, ಇನ್ನೊಂದು ಕಡೆ ವ್ಯಂಗ್ಯವಾಗಿ ’ಸಮೋಸಾ ಪ್ರತಿಭಟನೆ’ ಮಾಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ ನನ್ನ ಕೈ ಬಲಪಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 09 2024, 01:17 AM IST
ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಡಾ ಕೇಸ್‌ ಸಿಬಿಐಗೆ ವಹಿಸಿದ್ರೆ ಸಿದ್ದು ಜೈಲಿಗೆ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Nov 09 2024, 01:10 AM IST
ಮುಡಾ ಹಗರಣವನ್ನು ಲೋಕಾಯುಕ್ತದಿಂದ ಸಿಬಿಐ ತನಿಖೆಗೆ ವಹಿಸಬೇಕು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದರು.

ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 09 2024, 01:10 AM IST

ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 61
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved