• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ಜಾರಿ ಮಾಡಲು ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 15 2024, 01:54 AM IST
ಪ್ರವಾಸೋದ್ಯಮದಿಂದ ಬೇಕಾದಷ್ಟು ಲಾಭ ಮಾಡಬಹುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಖರ್ಚು ಭರಿಸಲು ನಮ್ಮ ಸರ್ಕಾರ ತಯಾರಿದೆ. ಕರ್ನಾಟಕ ತೆರಿಗೆ ಕೊಡುವುದರಲ್ಲಿ 2ನೇ ಸ್ಥಾನದಲ್ಲಿದೆ. ಪ್ರವಾಸೋದ್ಯಮದಲ್ಲಿ ಬರುವ ಆದಾಯದಲ್ಲಿ ರಾಜ್ಯ ನಡೆಸುವ ಯೋಚನೆ ನಮ್ಮದಲ್ಲ.

ಕೋಲ್ಕತಾ ವೈದ್ಯರ ಪ್ರತಿಭಟನೆ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಮಾತುಕತೆ ಮತ್ತೆ ಮುಂದೂಡಿಕೆ

Sep 15 2024, 01:47 AM IST
ಕೋಲ್ಕತಾದ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಂಧಾನ ಸಭೆ ಮತ್ತೆ ರದ್ದಾಗಿದೆ. ಸಭೆಯ ನೇರಪ್ರಸಾರಕ್ಕೆ ವೈದ್ಯರು ಷರತ್ತು ವಿಧಿಸಿದ್ದರಿಂದ ಸಭೆ ರದ್ದಾಯಿತು.

ಹೈನುಗಾರರ ಹಿತದೃಷ್ಟಿ - ಹೆಚ್ಚಳ ಮಾಡಿದ ಹಾಲಿನ ದರವೆಲ್ಲ ರೈತರಿಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 14 2024, 01:56 AM IST
ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೆಚ್ಚಳ ಮಾಡಿದ ದರವನ್ನೆಲ್ಲ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಾಗಡಿಯಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 14 2024, 01:51 AM IST
ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಗಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಮೂರುವರೆ ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ :ಬದಲಾವಣೆಯ ಚರ್ಚೆ ನಡೆದಿಲ್ಲ - ಶಾಸಕ ರಾಜು ಕಾಗೆ

Sep 14 2024, 01:51 AM IST

ಕಾಂಗ್ರೆಸ್‌ನ 135 ಜನ ಶಾಸಕರಿದ್ದೇವೆ. ಎಲ್ಲ ಶಾಸಕರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ಆದರೆ, ಅದು ಸಾಧ್ಯವಾಗದ ಮಾತು. ಪಕ್ಷದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆದಿಲ್ಲ.  

ನಾನು ತಪ್ಪು ಮಾಡಿಲ್ಲ, ಮಾಡಲ್ಲ, ಮಾಡುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 14 2024, 01:47 AM IST
ಬಿಜೆಪಿ-ಜೆಡಿಎಸ್‌ನವರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಈಗಲು ಮಾಡಲ್ಲ, ಮುಂದೆ ಮಾಡುವುದೂ ಇಲ್ಲ. ಈ ದೇಶದ ಕಾನೂನಿನ ಮೇಲೆ ಗೌರವ ಇದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಅಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸೆರೆವಾಸದಿಂದ ನನ್ನ ಸಂಕಲ್ಪಕ್ಕೆ ಬಲ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌

Sep 14 2024, 01:45 AM IST
ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ ಕಾರಣ ತಿಹಾರ್‌ ಜೈಲಿನಿಂದ ಶುಕ್ರವಾರ ಸಂಜೆ ಬಿಡುಗಡೆ ಹೊಂದಿದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ‘ದೇಶವಿರೋಧಿ ಶಕ್ತಿಗಳ ವಿರುದ್ಧದ ತಮ್ಮ ಹೋರಾಟ ಮುಂದುವರೆಯುವುದು. ಸೆರೆವಾಸ ನನ್ನ ಸಂಲಕ್ಪವನ್ನು 100ರಷ್ಟು ಬಲಗೊಳಿಸಿದೆ’ ಎಂದಿದ್ದಾರೆ.

ಸಮಾನತೆ ಸಿಕ್ಕ ಮೇಲೆ ಮೀಸಲು ಏಕೆ?: ರಾಹುಲ್‌ ಗಾಂಧಿ ಸಮರ್ಥಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 13 2024, 01:33 AM IST
‘ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ, ನಾನೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿಯನ್ನು ಸಮರ್ಥಿಸಿದ್ದಾರೆ.

ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಶೇ.33ರಷ್ಟು ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು

Sep 12 2024, 09:09 AM IST

ರಾಜ್ಯದಲ್ಲಿ ಅರಣ್ಯ ಹೊದಿಕೆ ಪ್ರಮಾಣ ಶೇ.22ರಷ್ಟು ಮಾತ್ರ ಇದ್ದು, ಅದನ್ನು ಶೇ.33ಕ್ಕೆ ಹೆಚ್ಚಿಸ ಬೇಕಿದೆ. ಅದಕ್ಕಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಗೂ ಸಾಧ್ಯವಿಲ್ಲ: ಸಚಿವ ಮಧು ಬಂಗಾರಪ್ಪ

Sep 12 2024, 08:35 AM IST

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 54
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved