• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು : ಅಶ್ವಥ್ ನಾರಾಯಣ್

Aug 31 2024, 01:44 AM IST
ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ಮುಡಾ ಹಗರಣದ ಕುರಿತು ಸತ್ಯಾಂಶ ಬಹಿರಂಗಪಡಿಸಬೇಕೆಂದೂ ಅವರು ಒತ್ತಾಯಿಸಿದರು.

ಜಾರ್ಖಂಡ್ ರಾಜಕೀಯದಲ್ಲಿ ಕೋಲಾಹಲ: ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬಿಜೆಪಿ ಸೇರ್ಪಡೆ

Aug 31 2024, 01:40 AM IST
ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ನಡೆ ಜಾರ್ಖಂಡ್‌ನಲ್ಲಿ ಜೆಎಂಎಂಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಸ್ಸಾಂ ವಿಧಾನಸಭೆಯಲ್ಲಿ 'ಜುಮ್ಮಾ ವಿರಾಮ' ರದ್ದು: 87 ವರ್ಷಗಳ ಪದ್ಧತಿಗೆ ಬ್ರೇಕ್‌-ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇದನ್ನು ಸ್ವಾಗತ

Aug 31 2024, 01:30 AM IST

ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗೆ ನೀಡಲಾಗುತ್ತಿದ್ದ 'ಜುಮ್ಮಾ ವಿರಾಮ'ವನ್ನು ರದ್ದುಗೊಳಿಸಲಾಗಿದೆ. 1937ರಿಂದ ಜಾರಿಯಲ್ಲಿದ್ದ ಈ ಪದ್ಧತಿಯನ್ನು ಸ್ಪೀಕರ್‌ ಸಮಿತಿಯು ತೆಗೆದುಹಾಕಿದೆ. ಸಂವಿಧಾನದ ಜಾತ್ಯತೀತ ತತ್ವಕ್ಕೆ ಗೌರವ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಕೋರ್ಟಲ್ಲಿ ನಾಳೆ ಕ್ಲೈಮ್ಯಾಕ್ಸ್‌?

Aug 30 2024, 01:08 AM IST

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್‌ 

ಹೆಗ್ಗೇರಿ ಕೆರೆಗೆ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ

Aug 30 2024, 01:08 AM IST
ಹಾವೇರಿ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ ಸಾಕಾರಗೊಳ್ಳಲು ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎರಡನೇ ಅತಿದೊಡ್ಡ ಕೆರೆ ಎಂಬ ಖ್ಯಾತಿ ಹೊಂದಿರುವ ಇಲ್ಲಿಯ ಹೆಗ್ಗೇರಿ ಕೆರೆಗೆ ಶುಕ್ರವಾರ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿಯೊಬ್ಬರು ಇದೇ ಮೊದಲ ಬಾರಿಗೆ ಹೆಗ್ಗೇರಿ ಕೆರೆಗೆ ಬಾಗಿನ ಅರ್ಪಿಸುತ್ತಿರುವುದು ವಿಶೇಷವಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಇನ್ನು 10ದಿನದಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Aug 30 2024, 01:04 AM IST
ಎತ್ತಿನಹೊಳೆ ಯೋಜನೆ ನೀರೆತ್ತುವ ಹಂತಕ್ಕೆ ಬಂದಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇನ್ನು 10 ದಿನಗಳ ಒಳಗಾಗಿ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿ ಜತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನ: ವ್ಯಕ್ತಿ ವಿರುದ್ಧ ಎಫ್‌ಐಆರ್‌ಗೆ ನ್ಯಾಯಾಲಯ ಆದೇಶ

Aug 30 2024, 01:02 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮದ್ದೂರಿನ ನ್ಯಾಯಾಲಯ ಆದೇಶಿಸಿದೆ.  

ಉಚಿತ ಯೋಜನೆಗಳ ಹೊರೆ : ಸಂಬಳ ತ್ಯಜಿಸಿದ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ, ಸಚಿವರು!

Aug 30 2024, 01:01 AM IST

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಉಚಿತ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ವಿಷಮಿಸಿದೆ. ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಎರಡು ತಿಂಗಳು ಸಂಬಳ ಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. 

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 54
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved