• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಘು ಹೇಳಿಕೆ ಸರಿಯಲ್ಲ : ಶಾಸಕ ಕೖಷ್ಣಮೂರ್ತಿ

Aug 24 2024, 01:26 AM IST
ಕೊಳ್ಳೇಗಾಲ ತಾಲೂಕಿನ ಟಗರಪುರದಲ್ಲಿ ಆಯೋಜಿಸಿದ್ದ ಕಾಮಗಾರಿಗೆ ಶಾಸಕ ಕೖಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿದರು. ಮಲ್ಲೇಶ್, ಮಹದೇವಸ್ವಾಮಿ, ತೋಟೇಶ್ ಇದ್ದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

Aug 23 2024, 01:13 AM IST
ತರೀಕೆರೆ, ಅರಣ್ಯ ಇಲಾಖೆಯವರು ರೈತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ಈಗ ರಾಜ್ಯಪಾಲರನ್ನು ದೂರುತ್ತಿದ್ದಾರೆ. ತನಿಖೆಗೆ ಅನುಮತಿ ನೀಡಿದರೂ ಸಿಎಂ ಕುರ್ಚಿಗೆ ಅಂಟಿ ಕುಳಿತಿದ್ದಾರೆ ಎಂದು ಸತೀಶ್‌ ಕುಂಪಲ ಟೀಕಿಸಿದರು.

ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ರಾಜಿನಾಮೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ

Aug 23 2024, 01:08 AM IST
ಸಿದ್ದರಾಮಯ್ಯ ಅವರು ತಾವು ಪಟ್ಟಭದ್ರ ವ್ಯಕ್ತಿಯಲ್ಲ, ಅಧಿಕಾರ ದಾಹಿಯಲ್ಲ ಎಂಬುದನ್ನು ತೋರಿಸಲು ಈಗ ಅವಕಾಶ ಒದಗಿಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದಲಿತ ವರ್ಗದವರು ಸಿಎಂ ಆಗಲು ಅವಕಾಶ ಮಾಡಿಕೊಡಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ, ಗೌರ್ನರ್‌ ಪರ ಇಂದು ಬಿಜೆಪಿ ರಾಜ್ಯವ್ಯಾಪಿ ಧರಣಿ

Aug 22 2024, 05:35 AM IST

ರಾಜ್ಯಪಾಲರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ ಎಂದು ಖಂಡಿಸಿ ಹಾಗೂ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ ಕುಮಾರ್ ತಿಳಿಸಿದ್ದಾರೆ.

ಎಚ್ಡಿಕೆ ಅರೆಸ್ಟ್‌ ಮಾಡಲು ಕಾನ್‌ಸ್ಟೇಬಲ್ ಸಾಕು : ಎಚ್ಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Aug 22 2024, 05:28 AM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡಲು ಸಿದ್ಧರಾಮಯ್ಯ ಯಾಕ್ರಿ ಬೇಕು?. ಒಬ್ಬ ಪೊಲೀಸ್ ಕಾನ್‌ಸ್ಟೇಬಲ್ ಸಾಕು. ನಾನು ಅವರನ್ನು ಅರೆಸ್ಟ್ ಮಾಡ್ತೀನಾ?. ಪೊಲೀಸರು ಅರೆಸ್ಟ್ ಮಾಡ್ತಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೆಸರೇ ಕೇಳಿಲ್ಲವಂತೆ ತಾರಾ ಶೂಟರ್‌ ಮನು ಭಾಕರ್‌!

Aug 22 2024, 01:05 AM IST
ಆಯೋಜಕರು ಮುಖ್ಯಮಂತ್ರಿ ಸ್ಟಾಲಿನ್‌ರ ಹೆಸರು ಹೇಳಿ, ಈ ಹೆಸರನ್ನುಗಳನ್ನು ಎಂದಾದರೂ ಕೇಳಿದ್ದೀರಾ ಎಂದು ಮನುಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಮನು ಇಲ್ಲ ಎಂದು ಉತ್ತರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಕರುಣಾಮಯಿ: ಎಚ್.ಎ.ವೆಂಕಟೇಶ್ ಬಣ್ಣನೆ

Aug 21 2024, 12:35 AM IST
ದೇವರಾಜ ಅರಸು ಅವರ ಆಡಳಿತ ಅಂತಃಕರಣದಿಂದ ಕೂಡಿತ್ತು. ವಿಧವೆಯರು, ವೃದ್ಧರು, ಅಂಗವಿಕಲರಿಗೆ ಭತ್ಯೆಗಳು, ಉಳುವವರಿಗೆ ಭೂಮಿ ಹಾಗೂ ನಿರಾಶ್ರಿತರಿಗೆ ವಸತಿಯಂತಹ ಯೋಜನೆಗಳನ್ನು ಜಾರಿಗೊಳಿಸಿ ಬಡವರನ್ನು ಬಡಿದೆಚ್ಚರಿಸುವ ಕಾರ್‍ಯಕ್ರಮಗಳನ್ನು ಜಾರಿಗೊಳಿಸಿ ಕರ್ನಾಟಕದ ಇತಿಹಾಸದಲ್ಲಿ ಚಿರಸ್ತಾಯಿಯಾಗಿ ಉಳಿದಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 54
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved