• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಲ್ಲಾ ಜಿಲ್ಲೆಗಳಲ್ಲಿ ಬೀದಿಗಿಳಿದ ‘ಕೈ’ ನಾಯಕರು

Aug 20 2024, 05:23 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ರಾಜ್ಯಪಾಲರ ಕ್ರಮವನ್ನು ಬಿಜೆಪಿ ಮತ್ತು ಜೆಡಿಎಸ್‌ನ ಷಡ್ಯಂತ್ರ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

Aug 20 2024, 05:19 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.  

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಕೊಪ್ಪ ಬಿಜೆಪಿ ಪ್ರತಿಭಟನೆ

Aug 20 2024, 12:50 AM IST
ಕೊಪ್ಪ, ಮುಡಾ ಹಗರಣದಲ್ಲಿ ಭಾಗಿಯಾದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೊಪ್ಪ ಮಂಡಲದ ಬಿಜೆಪಿ ಕಾರ್ಯಕರ್ತರು ಸೋಮವಾರ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಮೊರೆ

Aug 19 2024, 07:55 AM IST

ಮುಡಾ 'ಸೈಟು ಅಕ್ರಮ' ಪ್ರಕರಣದಲ್ಲಿ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕಾನೂನು ಹೋರಾಟ ಆರಂಭಿಸಲಿದ್ದಾರೆ. 

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ

Aug 19 2024, 07:49 AM IST

ಮುಡಾ ಸೈಟ್ ಹಂಚಿಕೆ ಹಗರಣದ ತನಿಖೆಗೆ ರಾಜ್ಯಪಾಲರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿವೆ.  

ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ರಾಜ್ಯಪಾಲರು ಅಧಿಕಾರ ದುರುಪಯೋಗ : ಕಾಂಗ್ರೆಸ್‌ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

Aug 19 2024, 12:54 AM IST
ರಾಜ್ಯದಲ್ಲಿ ಜನಾಭಿಪ್ರಾಯದೊಂದಿಗೆ ಬಹುಮತ ಸರ್ಕಾರ ಸ್ಥಾಪನೆಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಂದಾದ ಮೇಲೊಂದರಂತೆ ಇಲ್ಲಿಯವರೆವಿಗೂ ಷಡ್ಯಂತ್ರವನ್ನು ಎನ್‌ಡಿಎ ಮಿತ್ರಕೂಡ ನಡೆಸಿಕೊಂಡು ಬರುತ್ತಿದೆ.

'ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ - ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ'

Aug 19 2024, 12:47 AM IST

ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187  ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೆಗಡೆ ದಾರಿಯಲ್ಲಿ ಹೋಗುವ ಅವಕಾಶ ಕಳೆದುಕೊಂಡಿದ್ದೀರಿ: ಸಿ.ಟಿ. ರವಿ

Aug 19 2024, 12:45 AM IST
ಚಿಕ್ಕಮಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮಗೆ ಯಡಿಯೂರಪ್ಪನವರ ದಾರಿಯಲ್ಲಿ ಹೋಗಲು ಅವಕಾಶ ಇದೆ. ರಾಮಕೃಷ್ಣ ಹೆಗಡೆ ದಾರಿಯಲ್ಲಿ ಹೋಗುವ ಅವಕಾಶವನ್ನ ಕಳೆದುಕೊಂಡಿದ್ದೀರಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಕನಕಭವನ ನಿರ್ಮಾಣಕ್ಕೆ 2 ಕೋಟಿ ರು. ಅನುದಾನ ಬಿಡುಗಡೆ ಮಾಡಿರುವ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 18 2024, 01:59 AM IST

ತಾಲೂಕು ಕುರುಬರ ಸಂಘದ ಪ್ರಸ್ತಾಪಿಸಿರುವಂತೆ ನರಸೀಪುರದಲ್ಲಿ 5 ಕೋಟಿ ರೂಗಳ ವೆಚ್ಚದಲ್ಲಿ ಕನಕ ಭವನವನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ಹಂತದಲ್ಲಿ ಎರಡು ಕೋಟಿ ರು. ಗಳ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ: ಶೆಟ್ಟರ್‌

Aug 18 2024, 01:58 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಕಾಂಗ್ರೆಸ್‌ ಮುಖಂಡರಿಗೆ ಖುಷಿ ನೀಡಿದೆ. ಅರ್ಕಾವತಿ ಪ್ರಕರಣದಲ್ಲಿ ಪಾರಾಗಿದ್ದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಪಾರಾಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 54
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved