• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

Aug 18 2024, 01:57 AM IST

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ- ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜಕೀಯ ಪ್ರೇರಿತ: ಸಲೀಂ ಅಹ್ಮದ್‌

Aug 18 2024, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ನಡೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Aug 17 2024, 12:47 AM IST
ಆ. 20 ರಂದು ಬೆಳಗ್ಗೆ ಅರಸು ಹುಟ್ಟೂರು ಕಲ್ಲಹಳ್ಳಿಯಲ್ಲಿನ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಪಟ್ಟಣದ ಎಪಿಎಂಸಿ ಬಳಿಯಿರುವ ಅರಸು ಪುತ್ಥಳಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಅರಸರೊಂದಿಗೆ ಒಡನಾಡಿಗಳಾಗಿ ಈಗಲೂ ನಮ್ಮೊಂದಿಗಿರುವ ಹಿರಿಯರನ್ನು ಗುರುತಿಸಿ ಸನ್ಮಾನಿಸಲಾಗುವುದು.

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಮುಖ್ಯಮಂತ್ರಿ ಸಿದ್ದರಾಮಯ್ಯರವರ 77ನೇ ಹುಟ್ಟುಹಬ್ಬದ ನಿಮಿತ್ತ ರೋಗಿಗಳಿಗೆ ಹಣ್ಣು ವಿತರಣೆ

Aug 13 2024, 12:47 AM IST
ಸಿಎಂ ಸಿದ್ದರಾಮಯ್ಯ ಬಡವರು ಮತ್ತು ದೀನ ದಲಿತರ ಪರವಾದ ವ್ಯಕ್ತಿ. 40 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಕಳಂಕ ರಹಿತ ಆಡಳಿತ ನೀಡಿದ್ದಾರೆ. ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ತಂದು ಬಡವರ ಬದುಕಿಗೆ ಆಸರೆಯಾಗಿದ್ದಾರೆ. ಸಿದ್ದರಾಮಯ್ಯ ದೇಶದ ಪ್ರಧಾನಿಯಾಗಬೇಕೆಂಬ ಬಯಕೆ ನಮ್ಮದಾಗಿದೆ.

ಒಗ್ಗಟ್ಟಿನ ಕೊರತೆಯಿಂದಾಗಿ ಮುಖ್ಯಮಂತ್ರಿ ಸ್ಥಾನ ದೊರೆಯಲಿಲ್ಲ: ಶಾಸಕ ಅಬ್ಬಯ್ಯ

Aug 12 2024, 01:12 AM IST
ಸಮಾಜದ ಬಗ್ಗೆ ಕಾಳಜಿಯಿರಬೇಕು. ಸಮಾಜದ ಕೆಲಸ ಬಂದಾಗ ಒಗ್ಗೂಡಿಕೊಂಡು ಕೆಲಸ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸ್ಲಂ ಬೋರ್ಡ್‌ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.

ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಗೈರಿನಲ್ಲಿ ಆಪ್‌ ಚುನಾವಣಾ ಪ್ರಚಾರಕ್ಕೆ ಸಿಸೋಡಿಯಾ ನೇತೃತ್ವ

Aug 12 2024, 01:08 AM IST

 ಅರವಿಂದ ಕೇಜ್ರಿವಾಲ್‌ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ

Aug 11 2024, 01:41 AM IST

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.  

ನಾನು ರಾಚಯ್ಯನವರ ಪ್ರಾಡಕ್ಟ್‌ : ಅವರ ಮಾರ್ಗದರ್ಶನದಂತೆ ಶೋಷಿತರ ಪರವಾಗಿದ್ದೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Aug 11 2024, 01:35 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ಮಾಜಿ ರಾಜ್ಯಪಾಲ ರಾಚಯ್ಯನವರ ಪ್ರಾಡಕ್ಟ್‌ಗಳು. ನಾನು ಸಹ ರಾಚಯ್ಯನವರ ಪ್ರಡಾಕ್ಟ್‌ ಆಗಿದ್ದು, ಅವರು ಹಾಕಿಕೊಟ್ಟ ಮಾರ್ಗದರ್ಶನದಂತೆ ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 54
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved