ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು
Oct 13 2023, 12:15 AM ISTರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುಇಂಡಿಯಾ ಮೈತ್ರಿಕೂಟದೊಂದಿಗೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.