ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಹಳೆಯ ಯೋಜನೆಗಳಿಗೆ ಅನುದಾನ
Mar 07 2025, 11:48 PM ISTಬಜೆಟ್ನಲ್ಲಿ ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೈಟೆಕ್ ಹೂವಿನ ಮಾರುಕಟ್ಟೆ, ಎತ್ತಿನಹೊಳೆ ಯೋಜನೆ, ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಆದರೆ ಇವುಗಳೆಲ್ಲವೂ ಹಳೆಯ ಅಪೂರ್ಣ ಯೋಜನೆಗಳಾಗಿವೆ.