ಭಾಗಮಂಡಲ, ತಲಕಾವೇರಿ ದೇವಸ್ಥಾನಗಳಿಗೆ ಮುಖ್ಯಮಂತ್ರಿ ಭೇಟಿ
Feb 01 2025, 12:04 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.