ಅಭಿವೃದ್ಧಿ ಮರೆತ ಸರ್ಕಾರದಿಂದ ಬರೀ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸಂಸದ ಡಾ.ಕೆ.ಸುಧಾಕರ್
Jan 24 2025, 12:47 AM ISTಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರವು ಯಾವಾಗ, ಯಾರು ಮುಖ್ಯಮಂತ್ರಿ ಆಗಬೇಕು, ಯಾವಾಗ ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಕು ಎಂಬ ಚರ್ಚೆಯಲ್ಲೇ ಮುಳುಗಿದೆ ಎಂದು ಕುಟುಕಿದರು.