ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Jan 18 2025, 12:46 AM ISTಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ, ದ.ಕ., ಉಡುಪಿ ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ವರ್ಣರಂಜಿತವಾಗಿ ಸಜ್ಜುಗೊಂಡ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ‘ಕರ್ನಾಟಕ ಕ್ರೀಡಾಕೂಟ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಿದರು.