ಕಮಿಷನ್ಗೆ ಎಚ್ಡಿಕೆ ಸಾಕ್ಷ್ಯ ಸಮೇತ ಆರೋಪ ಸಾಬೀತುಪಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್
Jan 06 2025, 01:03 AM ISTರಾಜ್ಯ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕೇವಲ ಆರೋಪ ಮಾಡುವುದಲ್ಲ. ಸಾಕ್ಷ್ಯಾಧಾರ, ದಾಖಲೆ ಸಮೇತ ಆರೋಪ ಮಾಡಿ, ಅದನ್ನು ಸಾಬೀತುಪಡಿಸಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಸವಾಲು ಹಾಕಿದ್ದಾರೆ.