• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಚಾಲನೆ

Jan 17 2025, 12:45 AM IST
ಜ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಸಕರಿಗೆ ಸಂಕ್ರಾಂತಿ ಗಿಫ್ಟ್‌ : ತಲಾ 10 ಕೋಟಿ ಅನುದಾನ, ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Jan 14 2025, 06:52 AM IST

ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದೇ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ : ಶಾಸಕ ಶಿವಗಂಗಾ

Jan 13 2025, 12:47 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲಿ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಳಗದ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ವಿ.ಬಸವರಾಜ ಮತ್ತೆ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.

ಜಾತಿ ನಿರ್ಮೂಲನೆಗೆ ಅಂತರ್ಜಾತಿ ಮದುವೆಗೆ ಪ್ರೋತ್ಸಾಹ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 13 2025, 12:46 AM IST
ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ದ್ವೇಷ ಇರದೇ ಪರಸ್ಪರ ಗೌರವಿಸುವ, ಪ್ರೀತಿಸುವ ವಾತಾವರಣ ಇರಬೇಕು.

ಎರ''ವರ್ಷವಾದರೂ ಮುಖ್ಯಮಂತ್ರಿ ಒಂದು ಪೈಸೆ ಅನುದಾನ ನೀಡುತ್ತಿಲ್ಲ : ನಾನು ಕೇವಲ ಪೇಪರ್ ಎಂಎಲ್ಎ'

Jan 11 2025, 12:48 AM IST
ಎರಡು ವರ್ಷವಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪೈಸೆ ಅನುದಾನ ನೀಡುತ್ತಿಲ್ಲ. ಹೀಗಾಗಿ ನಾನು ಕೇವಲ ಪೇಪರ್ ಎಂಎಲ್ಎ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 11 2025, 12:46 AM IST

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಇದೆ. ಮಹಜರ್ ಮಾಡಿ ತೆಗೆದುಕೊಂಡು ಬರುತ್ತಾರೆ. ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಡವ ಕೌಟುಂಬಿಕ ಹಾಕಿ ನಮ್ಮೆ ಸಂಘಟಕರಿಗೆ ಕೋಟಿ ರು. ಹಸ್ತಾಂತರಿಸಿದ ಮುಖ್ಯಮಂತ್ರಿ

Jan 10 2025, 12:45 AM IST
Silver jubilee for family hockey: Muddanda Cup Hockey Festival logo release tomorrow

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖವೇ 6 ನಕ್ಸಲೀಯರು ಗೃಹ ಕಚೇರಿಗೇ ಬಂದು ಸರೆಂಡರ್‌

Jan 09 2025, 08:08 AM IST

ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.

11, 12ರಂದು ನರಿಂಗಾನ ಕಂಬಳೋತ್ಸವಕ್ಕೆ ಮುಖ್ಯಮಂತ್ರಿ ಆಗಮನ

Jan 09 2025, 12:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.11ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.17ರಂದು ಸಿಎಂ ದ.ಕ.ಕ್ಕೆ ಆಗಮಿಸುವ ದಿನ ನಿಗದಿ ಆಗಿದ್ದರೂ, ನರಿಂಗಾನ ಕಂಬಳ ಕುರಿತಾಗಿ ವಿಶೇಷ ಆಸಕ್ತಿಯಿಂದ ಆಗಮಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಎಚ್‌ಎಂಪಿವಿ ಅಪಾಯಕಾರಿಯಲ್ಲ, ಹೆಚ್ಚು ಜನ ಜಾಗೃತಿ ಮೂಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Jan 08 2025, 10:27 AM IST

ಹ್ಯೂಮನ್‌ ಮೆಟಾನ್ಯೂಮೋ ವೈರಸ್‌ (ಎಚ್‌ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved