ನಕ್ಸಲ್ ಚಟುವಟಿಕೆ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿರುವೆ: ಟಿ.ಡಿ.ರಾಜೇಗೌಡ
Nov 23 2024, 12:30 AM ISTಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಗರಿಗೆದರಿರುವ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಗೃಹ ಸಚಿವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.