ಬೇಡಿಕೆ ಈಡೇರಿಸುವಂತೆ ರೈತ ಸಂಘದಿಂದ ಮುಖ್ಯಮಂತ್ರಿ ಭೇಟಿ
Dec 14 2024, 12:47 AM ISTಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.