ಭೂ ಕಬಳಿಕೆಯ ಕ್ಯಾನ್ಸರ್ ತಡೆಗಟ್ಟದಿದ್ದರೆ ರೈತರು, ದಲಿತರ ಜಮೀನು ಉಳಿಯುವುದಿಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದಂತೆಯೇ ಈಗ ನಾವು ಹೋರಾಟ ಮಾಡಿ ವಕ್ಫ್ ಬೋರ್ಡ್ ರದ್ದು ಮಾಡಬೇಕಿದೆ.
ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಯಡಿಯೂರಪ್ಪ ಹಾಗೂ ಕುಟುಂಬದವರು ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ ಎಂದರು.