ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.
ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಇಳಿಕೆ ಆಗುತ್ತಿದೆ. ಹೀಗಾಗಿ ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳ ಹೆರಬೇಕು' ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೀಡಿದ್ದ ಕರೆಯನ್ನು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಅನುಮೋದಿಸಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವಕಾಶ ಮಾಡಿಕೊಟ್ಟಿದ್ದಾರೆ.