ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ
2028ಕ್ಕೆ ಮುಖ್ಯಮಂತ್ರಿ ಆಗುವ ಇಚ್ಛೆ ನನಗೂ ಇದೆ. ಆದರದು ಸಿದ್ದರಾಮಯ್ಯ ಅವರ ಅವಧಿ ಮುಗಿದ ಮೇಲೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎನ್ನುವುದು ನನಗೂ ಗೊತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಬೆಂಗಾವಲು ಪಡೆಗೆ ಎದುರಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಕಾರು ಹೋಗಿದ್ದ ಹಿನ್ನೆಲೆಯಲ್ಲಿ ರೆಡ್ಡಿ ಕಾರು ಚಾಲಕ ಸೇರಿದಂತೆ ಮೂವರು ವಾಹನ ಚಾಲಕರ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ
ತಿರುಮಲದಲ್ಲಿ ಲಡ್ಡುವಿನ ಗುಣಮಟ್ಟದ ಬಗ್ಗೆ ಭಕ್ತರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.