ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Sep 22 2024, 01:46 AM ISTಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ.