ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ
Sep 17 2024, 12:56 AM ISTಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.