ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ತಮಗೆ ಯಾವುದೇ ಟೆನ್ಷನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮುಖಂಡರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ತಮ್ಮ ಸಾಮಾನ್ಯ ಶೈಲಿಯಲ್ಲೇ ಇರುವುದಾಗಿ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ನೀಡಲಾದ ಅನುಮತಿ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.9ಕ್ಕೆ ಮುಂದೂಡಿದೆ.
ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.