ಹೈಕೋರ್ಟ್ನತ್ತ ಎಲ್ಲರ ಚಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಕೇಸ್ ಇಂದು ಏನಾಗುತ್ತೆ?
Aug 29 2024, 02:01 AM ISTಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯು ಗುರುವಾರ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರಲಿದ್ದು, ಇಡೀ ರಾಜ್ಯದ ಗಮನ ಕಲಾಪದ ಮೇಲಿದೆ.