• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರೆ ಒತ್ತುವರಿ ತೆರವು ಪೂರ್ಣ ಆಗದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

May 31 2025, 12:57 PM IST

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.

ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

May 30 2025, 12:09 AM IST
ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಎಸ್ಸೆಸ್ಸೆಲ್ಸಿಯಲ್ಲಿ ಶೇ.75 ಫಲಿತಾಂಶ ತನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 30 2025, 12:03 AM IST

ಗ್ರೇಸ್‌ ಅಂಕ ಕೊಡುವುದರಿಂದ ಮಕ್ಕಳ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲ. ಹಾಗಾಗಿ ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರೇಸ್‌ ಅಂಕ ನೀಡದೆ ಶೇ.75ರಷ್ಟು ಫಲಿತಾಂಶ ತೆಗೆದುಕೊಂಡು ಬನ್ನಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಉಡುಪಿ ಜಿಲ್ಲಾಸ್ಪತ್ರೆ ಕಿಮೋ ಥೆರಪಿ ಕೇಂದ್ರಕ್ಕೆ ಮುಖ್ಯಮಂತ್ರಿ ಚಾಲನೆ

May 26 2025, 01:47 AM IST
ಉಡುಪಿಯ ಅಜ್ಜರಕಾಡುನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಡೇ ಕೇರ್ ಕಿಮೋ ಥೆರಪಿ ಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವರ್ಚುವಲ್‌ ಆಗಿ ಉದ್ಘಾಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವಿರೋಧಿ

May 24 2025, 12:12 AM IST
ಗೃಹ ಸಚಿವ ಜಿ.ಪರಮೇಶ್ವರ್ ರವರಿಗೆ ಸಂಬಂಧಿಸಿದ ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ದಲಿತ ಎಂಬ ಟೈಟಲ್ ಏಕೆ ಕಾಂಗ್ರೆಸ್ ನಾಯಕರು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಸೈಟ್‌ಗಳನ್ನು ಪಡೆದು ವಾಪಸ್‌ ಮಾಡಿರುವುದರಿಂದ ಅವರು ತಪ್ಪು ಮಾಡಿದ್ದಾರೆಂದೇ ಅರ್ಥ

ಒಳಾಂಗಣ ಕ್ರೀಡಾಂಗಣ ಕೊನೆಗೂ ಉದ್ಘಾಟಿಸಿದ ಮುಖ್ಯಮಂತ್ರಿ

May 18 2025, 11:55 PM IST
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಆಶ್ರಯದಲ್ಲಿ ಸುಮಾರು 36 ಕೋಟಿ ರು. ಗಳಲ್ಲಿ ಇಲ್ಲಿನ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್‌ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗೆ ಶುಕ್ರವಾರ ನಿಗದಿಯಂತೆ ಮೊದಲು ಆಗಮಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊನೆಕ್ಷಣದಲ್ಲಿ ಆಗಮಿಸಿ ಲೋಕಾರ್ಪಣೆಗೊಳಿಸಿದರು.

ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ

May 17 2025, 01:23 AM IST
ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 13 2025, 01:16 AM IST
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:33 AM IST
ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಅಕ್ಕಿಆಲೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:32 AM IST
ಅಕ್ಕಿಆಲೂರಿನ ಎಪಿಎಂಸಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved