ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು :ಸರ್ಕಾರ ಅಸ್ಥಿರಗೊಳಿಸುವ ಯತ್ನ ನಿಲ್ಲಿಸಲು ಆಗ್ರಹ
Aug 06 2024, 12:36 AM ISTಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿಯ ಬಿ.ಎಲ್. ಸಂತೋಷ್ ಮತ್ತಿತರರ ಕೈವಾಡವಿದೆ ಎಂಬುದು ಪ್ರತಿಭಟನಾಕಾರರ ಆರೋಪ