ಗೌರ್ನರ್ ಬಿಜೆಪಿ, ಜೆಡಿಎಸ್ ಕೈಗೊಂಬೆ: ರಾಜ್ಯಪಾಲರ ಶೋಕಾಸ್ ನೋಟಿಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿ
Aug 03 2024, 01:32 AM ISTರಾಜ್ಯಪಾಲರ ಶೋಕಾಸ್ ನೋಟಿಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರ, ಜೆಡಿಎಸ್-ಬಿಜೆಪಿ ಕೈಗೊಂಬೆಯಂತೆ ವರ್ತಿಸಿದ್ದಾರೆ. ಅವರ ನೋಟಿಸ್ಗೆ ನಾನು ಹೆದರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.