ಕಾವೇರಿ ಮಾತೆಗೆ ಪೂಜೆ ಸಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ
Jul 30 2024, 12:35 AM ISTಬಾಗಿನ ಸಮರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮೆಟ್ಟಿಲುಗಳನ್ನು ಇಳಿಯಲಾಗದ ಕಾರಣ ಮತ್ತೆ ವಿಶೇಷ ವಾಹನವೇರಿದರು. ಅವರನ್ನು ಸಚಿವರು, ಶಾಸಕರು ಹಿಂಬಾಲಿಸಿದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಡಿ.ಕೆ.ಶಿವಕುಮಾರ್, ದಿನೇಶ್ಗೂಳಿಗೌಡ ಅವರು ಮೆಟ್ಟಿಲುಗಳ ಮೂಲಕ ಇಳಿದು ಬಂದು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.