ಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ : ಮುಖ್ಯಮಂತ್ರಿ ಹಿಮಂತ ಬಿಸ್ವ
Aug 05 2024, 12:32 AM ISTಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಲಾಗುವುದು ಎಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, ಈ ಸಂಬಂಧ ಸರ್ಕಾರ ಶೀಘ್ರ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.