ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 03 2024, 01:38 AM IST10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್