ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಸುಭಾಶ್ ಅವರ ನಿಶ್ವಿತಾರ್ಥ ಮಾ.24ರಂದು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಪುತ್ರಿ ಶ್ರಾವಣಾ ಅವರೊಂದಿಗೆ ಕಲಬುರಗಿಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಲಿದೆ.
‘ಪ್ರಸಕ್ತ ಅವಧಿಯ ಐದು ವರ್ಷವೂ ನಾನೇ ಮುಖ್ಯಮಂತ್ರಿ. ಮುಂದಿನ ಅವಧಿಯ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ನಾನೇ ಮುಖ್ಯಮಂತ್ರಿ ಆಗಿ ಇರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಅದ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಹೀಗಾಗಿ, ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.