ಸಿದ್ದರಾಮಯ್ಯ ಕರುಣೆಯಿಲ್ಲದ ಮುಖ್ಯಮಂತ್ರಿ: ಟೆಂಗಿನಕಾಯಿ
Jun 20 2024, 01:09 AM ISTಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರವನ್ನು ಹೇಗೆ ನಡೆಸಿದೆ ಎಂಬುದನ್ನು ಜನರು ನೋಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟಗಳು ನಿರಂತರವಾಗಿ ನಡೆಯುತ್ತಿವೆ. ಡಿ.ಕೆ. ಶಿವಕುಮಾರ , ಸಿದ್ದರಾಮಯ್ಯ ಹಾಗೂ ಜಿ. ಪರಮೇಶ್ವರ ಸೇರಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.