• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಾರಸ್ವಾಮಿ ಕುಟುಂಬವೇ ದಾರಿ ತಪ್ಪಿದೆ: ಮುಖ್ಯಮಂತ್ರಿ ಚಂದ್ರು

Apr 24 2024, 02:15 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆಂದು ಹೇಳಿದವರ ಇಡೀ ಕುಟುಂಬವೇ ದಾರಿ ತಪ್ಪಿದೆ ಎಂದು ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾಜಿ ಸಿಎಂ ಎಚ್ಡಿಕೆಗೆ ತಿರುಗೇಟು ಕೊಟ್ಟರು.

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

ಜನರ ಭಾವನೆ ಮೇಲೆ ಬಿಜೆಪಿ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:19 AM IST
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅಳುವ ಮೂಲಕ ಜನರ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಾರೆ. ಮತದಾರರನ್ನು ಮರಳು ಮಾಡಲು ಅವರು ಬಳಸುವ ಕೊನೆ ಅಸ್ತ್ರ ವೇದಿಕೆಗಳಲ್ಲಿ ಕಣ್ಣಿರು ಸುರಿಸುವುದು.

ಮುಖ್ಯಮಂತ್ರಿ, ಗೃಹಸಚಿವರ ಹೇಳಿಕೆ ಖಂಡನೀಯ: ಹಿರೇಮಠ

Apr 20 2024, 01:09 AM IST
ನಾನು ಕಾಂಗ್ರೆಸ್‌ ಪಕ್ಷದಿಂದಲೇ ಚುನಾಯಿತನಾಗಿರುವ ಪಾಲಿಕೆ ಸದಸ್ಯ. ಇಂತಹ ಘಟನೆ ನಡೆದ ವೇಳೆ ರಾಜ್ಯ ಸರ್ಕಾರ ನಮ್ಮ ಪರವಾಗಿ ನಿಲ್ಲದೇ ಈ ರೀತಿಯ ಹೇಳಿಕೆ ನೀಡುತ್ತಿರುವುದು ನನಗೆ ನೋವುಂಟು ಮಾಡಿದೆ.

ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿ ತಿರಸ್ಕರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:05 AM IST
ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿಯನ್ನು ಜನರು ತಿರಸ್ಕರಿಸ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಕಲೇಶಪುರದ ಎಪಿಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ತೆರಿಗೆ ಪಾಲನ್ನು ದೇವೇಗೌಡರೇಕೆ ಪ್ರಶ್ನಿಸುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ರೈತರ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಇದರ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೇಲೂರು ಪಟ್ಟಣದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕನ್ನ: ಮಾಜಿ ಮುಖ್ಯಮಂತ್ರಿ ಎಚ್ಡಿಕೆ

Apr 19 2024, 01:01 AM IST
ಗ್ಯಾರಂಟಿಗಳ ನೆಪದಲ್ಲಿ ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವುದಾದರೊಂದು ಅಬಿವೃದ್ಧಿ ಕಾರ್ಯ ಆಗಿದೆಯೇ? ನಾನು ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದಾಗ ಎರಡು ಬಾರಿಯೂ ರೈತರ ಸಾಲ ಮನ್ನಾ ಮಾಡಿದ್ದೆ. ಸಾರಾಯಿ ನಿಷೇಧ, ಲಾಟರಿ ನಿಷೇಧದಂತಹ ಕ್ರಾಂತಿಕಾರಿ ಕ್ರಮ ಜರುಗಿಸಿದ್ದೆ. ಆದರೆ ಇಂದಿನ ರಾಜ್ಯ ಸರ್ಕಾರ ಗ್ಯಾರಂಟಿಗಳ ಯೋಜನೆ ಕಾರಣವೊಡ್ಡಿ ಜನರಿಗೆ ಟೋಪಿ ಹಾಕುತ್ತಿದೆ.

ಗಂಡನಿಂದ ಕಿತ್ತು ಹೆಂಡತಿಗೆ ಕೊಟ್ಟ ಸರ್ಕಾರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಮದ್ಯ, ಪಾಣಿ, ಸೇರಿದಂತೆಯಿತರ ದರಗಳನ್ನು ದುಪ್ಪಟ್ಟುಗೊಳಿಸಿ ನೇರವಾಗಿ ಗಂಡನ ಜೇಬು ಖಾಲಿ ಮಾಡಿ ಗೃಹಲಕ್ಷ್ಮಿ ಯೋಜನೆಯಲ್ಲಿ 2000 ರು. ಹೆಂಡತಿಗೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಬಿಜೆಪಿ ಈ ಹಿಂದಿನ ಭರವಸೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸವಾಲು

Apr 15 2024, 01:17 AM IST
ಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಮಡಿಕೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved