• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಮಿಷ: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 02 2024, 01:46 AM IST

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕುಶಾಲನಗರ: ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ

Feb 29 2024, 02:02 AM IST
ಕುಶಾಲನಗರದ ಸಮೀಪ ಹಾರಂಗಿ ಅಣೆಕಟ್ಟು ಆವರಣದಲ್ಲಿ ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮ ಶತಮಾನೋತ್ಸವ ಬುಧವಾರ ನಡೆಯಿತು. ವೀರೇಂದ್ರ ಪಾಟೀಲ್‌ ಪುತ್ರ, ಮಾಜಿ ಶಾಸಕ ಕೈಲಾಸ್ ನಾಥ್ ವಿ. ಪಾಟೀಲ್ ಉದ್ಘಾಟಿಸಿದರು.

ಮಾ.೧ಕ್ಕೆ ₹೧,೨೪೩ ಕೋಟಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ: ಜಿಲ್ಲಾಧಿಕಾರಿ ಸತ್ಯಭಾಮ

Feb 29 2024, 02:01 AM IST
೧೦೧.೬೩ ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಮಾ.೧ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರೈತರ ಏಳಿಗೆಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ-ಅನಿಲ ಅಬ್ಬಿಗೇರಿ

Feb 28 2024, 02:33 AM IST
ಗದಗ ಪಂ. ಪುಟ್ಟರಾಜ ಕವಿ ಗವಾಯಿಗಳವರ ಮಠದಲ್ಲಿ ಜಿಲ್ಲಾ ಬಿಜೆಪಿ ಹಾಗೂ ನಗರ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ೮೧ನೇ ಜನ್ಮ ದಿನವನ್ನು ಪಂ.ಪುಟ್ಟರಾಜ ಕವಿಗವಾಯಿಗಳ ಗದ್ದುಗೆಗಳಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಕ್ಕಳಿಗೆ ಸಿಹಿ ಹಂಚಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನವಾಜ಼್ ಪುತ್ರಿ ಮರ್ಯಂ ಪಾಕ್‌ನ ಮೊದಲ ಮಹಿಳಾ ಮುಖ್ಯಮಂತ್ರಿ

Feb 27 2024, 01:36 AM IST
ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಪುತ್ರಿ ಮರಿಯಂ ಆಯ್ಕೆಯಾಗಿದ್ದಾರೆ.

‘ಸೆಕ್ಯುಲರ್’ ಪದ ಬಳಸುವ ನೈತಿಕತೆ ಜೆಡಿಎಸ್‌ಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 19 2024, 01:33 AM IST

ಜೆಡಿಎಸ್ ಪಕ್ಷಕ್ಕೆ ಸೆಕ್ಯುಲರ್ ಪದವನ್ನು ಬಳಸುವ ಅರ್ಹತೆಯನ್ನೇ ಕಳೆದುಕೊಂಡಿದೆ. ಪಕ್ಷದಿಂದ ಆ ಪದವನ್ನು ಕೈಬಿಡಬೇಕು. ಜಾತ್ಯತೀತ ಎಂಬ ಪದವನ್ನು ಬಳಸುವ ನೈತಿಕತೆಯೇ ಜೆಡಿಎಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮನೆ, ಮನದ ಭಾಷೆಯಾಗಲಿ: ಮುಖ್ಯಮಂತ್ರಿ ಚಂದ್ರು

Feb 19 2024, 01:32 AM IST
ಒಂಟಿಕಟ್ಟೆಯ ವೀರರಾಣಿ ಅಬ್ಬಕ್ಕ ನಗರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ಇದರ ಪ್ರಾಂತ್ಯ 12 ಸಮ್ಮೇಳನ ನಿನಾದ ದಲ್ಲಿ ಮುಖ್ಯ ಅತಿಥಿಯಾಗಿದ್ದ ಮಾತನಾಡಿದ ಅವರು ಮಾತೃಭಾಷೆಯಲ್ಲಿ ಸೊಬಗು ಮತ್ತು ಶ್ರೀಮಂತಿಕೆಯಿದೆ. ನಮ್ಮ ಕನಸೂ ಕೂಡಾ ಮಾತೃಭಾಷೆಯಲ್ಲೇ ಇರುತ್ತದೆ ಎಂದರು.

ವಿಶ್ವಾಸಮತ ಗೆದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌

Feb 18 2024, 01:33 AM IST
ಸರ್ಕಾರ ಉರುಳಿಸಲು ವಿಧಾನಸಭೆ ಬಿಜೆಪಿ ಅಪ್ಪನ ಆಸ್ತಿಯಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಕಿಡಿ ಕಾರಿದ್ದಾರೆ.

ಫೆ.18ಕ್ಕೆ ಮಳವಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Feb 18 2024, 01:31 AM IST
ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿ ನೀರಾವರಿ ಪ್ರಾತ್ಯೆಕ್ಷತೆ ಹಮ್ಮಿಕೊಳ್ಳಲಾಗಿದೆ. ಅಶ್ವಮೇಥ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾಹಿತಿ ನೀಡಿದರು.

ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

Feb 17 2024, 01:20 AM IST
ಬ್ಯಾಡಗಿ ಕೃಷಿ ಉತ್ನನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ₹ 2.80 ಕೋಟಿ ಮೊತ್ತದ ರೈತ ಭವನ, ₹ 2 ಕೋಟಿ ಮೊತ್ತದ ಅರೇಮಲ್ಲಾಪೂರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ₹ 75.42 ಲಕ್ಷ ಮೊತ್ತದ ಚೌಡಯ್ಯದಾನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ₹ 5.54 ಕೋಟಿ ಮೊತ್ತದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಹಿರಿಯರಿಗೆ ಕನ್ನಡಕ ವಿತರಣೆ ಹಾಗೂ ಶಾಲಾ ಮಕ್ಕಳ ಕನ್ನಡ ವಿತರಣೆ ಕಾರ್ಯಕ್ರಮ ಉದ್ಘಾಟನೆ
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved