• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನದ ಆಶಯಗಳ ಜಾರಿ ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 10 2024, 01:47 AM IST

ಧರ್ಮ ಧರ್ಮಗಳ, ಜಾತಿ ಜಾತಿಗಳ ಒಡೆಯುವ, ಎತ್ತಿ ಕಟ್ಟುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳ ಜಾರಿಗೊಳಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಫೆ. 25ರಂದು ನವಲಗುಂದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ

Feb 10 2024, 01:46 AM IST
ಫೆ. 2ರಂದು ನವಲಗುಂದಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 10 2024, 01:45 AM IST
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ

Feb 03 2024, 01:50 AM IST
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.

ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು

Jan 31 2024, 02:15 AM IST
ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.

ಪೌರಕಾರ್ಮಿಕರ ಕಾಯಂ ಆದೇಶ ಪೂರ್ಣ ಜಾರಿಯಾಗಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 29 2024, 01:33 AM IST
ಹಾವೇರಿ ಜಿಲ್ಲಾ ಕೇಂದ್ರ ಆದ ಮೇಲೆ ಯಾವ ಮಟ್ಟಕ್ಕೆ ಪ್ರಗತಿ ಆಗಬೇಕಿತ್ತೋ ಆ ಮಟ್ಟಕ್ಕೆ ಆಗಿಲ್ಲ, ಜನರ ನಿರೀಕ್ಷೆ ಪೂರ್ಣ ಆಗಿಲ್ಲ, ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ.

ಮಾಜಿ ಮುಖ್ಯಮಂತ್ರಿ ಘನತೆಗೆ ಶೋಭೆ ತರಲ್ಲ, ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ

Jan 27 2024, 01:19 AM IST
ಕಳೆದ ವಿಧಾನಸಭಾ ಚುನಾವಣಾ ಹೊತ್ತಲ್ಲಿ ಟಿಕೆಟ್ ಸಿಗಲಿಲ್ಲವೆಂದು ಕುಸಿತಗೊಂಡ ಜಗದೀಶ್ ಶೆಟ್ಟರ್ ಅವರು ತಮ್ಮ ಕೋಪವನ್ನು ಬದಿಗಿರಿಸಿ ಪಕ್ಷದ ಪರವಾಗಿ ಕೆಲಸ ಮಾಡಬಹುದಾಗಿತ್ತು. ತಮಗೆ ಹಲವಾರು ಹುದ್ದೆಯನ್ನು ನೀಡಿದ ಬಿಜೆಪಿ ಬಿಡುವ ಬದಲಿಗೆ ಉಳಿಯಬಹುದಾಗಿತ್ತು.

ಪ್ರಬುದ್ಧ ಮತದಾರರು ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

Jan 26 2024, 01:46 AM IST
ಶ್ರೀರಾಮ ಸರ್ವಜನಾಂಗದ ವ್ಯಕ್ತಿ. ಆತನ ರಾಜ್ಯಭಾರದಲ್ಲಿ ಎಲ್ಲ ವರ್ಗದ ಜನರಿಗೂ ಸಮಾನ ನ್ಯಾಯ ನೀಡಿದ್ದ. ಶ್ರೀರಾಮ ಎಲ್ಲಾ ಜನರಿಗೂ ನ್ಯಾಯಕೊಟ್ಟ. ಆದ್ದರಿಂದಲೇ ರಾಮರಾಜ್ಯದ ಕಲ್ಪನೆ ಬಂತು. ಎಲ್ಲಾ ಜನರು ಆತನ ಕಾಲದಲ್ಲಿ ಸುಖಿಯಾಗಿದ್ದಾಗಿದ್ದರು. ರಾಜಕೀಯವಾಗಿ ಬಳಸಿಕೊಳ್ಳಬೇಕು ಎಂಬ ಕಾರಣಕ್ಕೆ ಆತುರವಾಗಿ ಮತ್ತು ಅಪೂರ್ಣಗೊಂಡಿರುವ ಮಂದಿರವನ್ನು ಉದ್ಘಾಟಿಸಲಾಗಿದೆ. ದೇಶವು ಜಾತ್ಯತೀತ ರಾಷ್ಟ್ರ. ಸಂವಿಧಾನವನ್ನು ಒಪ್ಪಿಕೊಂಡಿರುವ ದೇಶ. ಏನೇ ಮಾಡಿದರೂ ಅದು ನಡೆಯಲ್ಲ.

ಕೊಡಗಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ; ವಿಶೇಷ ಪ್ಯಾಕೇಜ್‌ ನಿರೀಕ್ಷೆ

Jan 25 2024, 02:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕು ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ 10.20ಕ್ಕೆ ವಿರಾಜಪೇಟೆ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 10.30ಕ್ಕೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜ.25 ರಂದು ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ

Jan 24 2024, 02:01 AM IST
ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved