• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸಮಸ್ಯೆಗೆ ಸ್ಪಂದಿಸಿದರೆ ಮಾತ್ರ ರಾಜಕಾರಣಿ ಸಾರ್ಥಕ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 23 2024, 01:48 AM IST
ಜನರ ಸಮಸ್ಯೆ ಅರ್ಥ ಮಾಡಿಕೊಂಡು ಕಾಲಕಾಲಕ್ಕೆ ಅವುಗಳನ್ನು ಪರಿಹಾರ ಮಾಡುವುದೇ ನಿಜವಾದ ರಾಜಕಾರಣಯ ಕೆಲಸವಾಗಿದೆ.

ಮುಖ್ಯಮಂತ್ರಿ ಭೇಟಿ: ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ

Jan 21 2024, 01:32 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅಧ್ಯಕ್ಷತೆ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕಲು ಪ್ರಯತ್ನ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ

Jan 21 2024, 01:30 AM IST
ಸ್ಥಳೀಯ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ಎಸ್‌ಐಟಿ ರಚಿಸಿ ತನಿಖೆ ನಡೆಸಿದರೆ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ.

ರಾಜ್ಯ ಕಾಂಗ್ರೆಸ್ಸಲ್ಲಿ ಮತ್ತೆ ಭುಗಿಲೆದ್ದ ಪೂರ್ಣಾವಧಿ ಮುಖ್ಯಮಂತ್ರಿ ವಿವಾದ!

Jan 18 2024, 02:01 AM IST

ಹೆಚ್ಚು ಎಂಪಿ ಸೀಟು ಗೆದ್ದರೆ ಸಿದ್ದು 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಯತೀಂದ್ರ ಹೇಳಿಕೆ ನೀಡಿರುವುದು ಭಾರಿ ಸಂಚಲನ ಮೂಡಿಸಿದೆ. ಇದರ ತೀರ್ಮಾನ ಮಾಡೋದು ವರಿಷ್ಠರು ಎಂದು ಸಿಎಂ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. 

ಯುವ ಸ್ಟಾರ್‌ ಪ್ರಖರ್‌ ಆಟವನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 17 2024, 01:45 AM IST
ಕೂಚ್‌ ಬೆಹಾರ್‌ ಟ್ರೋಫಿಯ ಫೈನಲ್‌ನಲ್ಲಿ ಪ್ರಖರ್‌ ಚತುರ್ವೇದಿ 404 ರನ್‌ ಗಳಿಸಿದ್ದರು. ಟೂರ್ನಿಯಲ್ಲಿ ಕರ್ನಾಟಕ ಚೊಚ್ಚಲ ಬಾರಿ ಚಾಂಪಿಯನ್‌ ಎನಿಸಿಕೊಂಡಿತ್ತು. ಚತುರ್ವೇದಿಯನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಂಡದ ಸಾಧನೆಗೂ ಅಭಿನಂದನೆ ಸಲ್ಲಿಸಿದ್ದಾರೆ.

ಜೀವನದ ಕಷ್ಟ ಎದುರಿಸುವ ಶಕ್ತಿ ಅಂಬಿಗ ಸಮಾಜಕ್ಕಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 16 2024, 01:48 AM IST
ಸಾಮಾನ್ಯ ವ್ಯಕ್ತಿಯಿಂದ ಆಗದ ಕಾರ್ಯ ಅಂಬಿಗನಿಂದ ಸಾಧ್ಯ, ಅವನ ಪಯಣ ನಿರಂತರವಾಗಿರುತ್ತದೆ. ನದಿಯಂತೆ ಜೀವನದ ಕಷ್ಟವನ್ನು ಎದುರಿಸುವ ಶಕ್ತಿ ಅವರಿಗಿದೆ.

ಅಂಬಿಗ ಸಮುದಾಯ ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶೀಘ್ರವೇ ಸ್ಪಷ್ಟೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Jan 16 2024, 01:46 AM IST
ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ ೩೯ ಉಪ ಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ ನಾನೇ ಎರಡು ಸಲ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇನೆ.

ಅತ್ತ ರಾಮ ಮಂದಿರ ನಿರ್ಮಾಣದ ಆಗ್ತಿದೆ, ಇತ್ತ ರಾಮ ರಾಜ್ಯದ ನಿರ್ಮಾಣವವೂ ಆಗಬೇಕು: ಮುಖ್ಯಮಂತ್ರಿ ಚಂದ್ರು

Jan 15 2024, 01:51 AM IST

ಅಯೋಧ್ಯೆಯಲ್ಲಿ ಜ.22ರಂದು ಭಗವಾನ್ ಶ್ರೀರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದನ್ನು ನಾವೆಲ್ಲರೂ ಜಾತಿ, ಮತ, ಪಂಥ ಹಾಗೂ ಪಕ್ಷ ರಾಜಕಾರಣವನ್ನು ಮೀರಿ ಸಂಭ್ರಮಿಸಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಶರಣ ಮೇಳ ಉದ್ಘಾಟನೆ

Jan 12 2024, 01:46 AM IST
ಕೂಡಲಸಂಗಮದಲ್ಲಿ ಆಯೋಜಿಸಿರುವ ೩೭ನೇ ಶರಣ ಮೇಳವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಗದನಕೇರಿ ತಿಳಿಸಿದರು

ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ

Jan 01 2024, 01:15 AM IST
ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಗೆಲ್ಲಿಸಲು ತನ್ನ ವಿರುದ್ಧ ಆರೋಪ, ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ಸಿಂಹ ಆರೋಪಿಸಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved