ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಜನರಿಗೆ ಏನಾದರೂ ಅಭಿವೃದ್ಧಿ ಮಾಡಬೇಕು ಅನ್ನೋದು ಇವರ ತಲೆಯಲ್ಲಿದೆಯಾ? ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕೊಪ್ಪಳ ಬಲ್ದೋಟಾ ಕಾರ್ಖಾನೆ ಕೆಲಸ ತಕ್ಷಣ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದರೂ ಬುಧವಾರ ಕಾರ್ಖಾನೆ ಕಾಮಗಾರಿ ಯಥಾ ಮುಂದುವರಿಸಲಾಗಿದೆ. .
ಸಮರ್ಥ ನಾಯಕ ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾ.7ಕ್ಕೆ ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲಿದ್ದಾರೆ. ಅವರ ಲೆಕ್ಕಾಚಾರದ ಬಗ್ಗೆ ರಾಜ್ಯದ ಜನರ ಚಿತ್ತ ನೆಟ್ಟಿದ್ದು, ಈ ಬಜೆಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡುಗೆ ಕೊಡಬಹುದು ಎಂದು ನಿರೀಕ್ಷೆ ಹೊತ್ತುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ - ಭವಿಷ್ಯ
ಬಜೆಟ್ನಲ್ಲಿ ಬೆಂಗಳೂರು ಮಹಾನಗರ ಅಭಿವೃದ್ಧಿಗೆ ₹15 ಸಾವಿರ ಕೋಟಿ ವಿಶೇಷ ಅನುದಾನ ಮತ್ತು ನಗರದ ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಕನಿಷ್ಠ ₹150 ಕೋಟಿ ಅನುದಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಶಾಸಕರ ನಿಯೋಗವು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.