• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಚಿನ್ನದ ಪದಕ್ಕೆ ಭಾಜನವಾಗಿದ್ದ ಇನ್‌ಸ್ಪೆಕ್ಟರ್‌ ಮೇಲೆ ಬೇನಾಮಿ ಆಸ್ತಿ ವಿಚಾರಕ್ಕೆ ಲೋಕಾ ದಾಳಿ

Apr 03 2025, 02:49 AM IST
ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಬೇನಾಮಿ ಆಸ್ತಿ ವಿಚಾರದ ಸುಳಿಯಲ್ಲಿ ಸಿಲುಕಿದ್ದು, ಲೋಕಾಯುಕ್ತ ಪೊಲೀಸರು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದ್ದಂತೆ ಬಂಧನ ಭೀತಿಯಿಂದ ಪರಾರಿಯಾಗಿ ಮರಳಿ ಠಾಣೆಗೆ ಹಾಜರಾಗಿರುವ ಘಟನೆ ನಡೆದಿದೆ.

ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2025, 12:33 AM IST

  ದೆಹಲಿಯಲ್ಲಿ ಪುನರ್‌ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.  

ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

Apr 03 2025, 12:30 AM IST

  ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.

4 ಅಜೆಂಡಾ ಜತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿ ಯಾತ್ರೆ

Apr 02 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಬುಧವಾರದಿಂದ ನಡೆಸಲಿರುವ ಮೂರು ದಿನಗಳ ದೆಹಲಿ ಭೇಟಿ ಮೇಲೆ ಇಡೀ ಕಾಂಗ್ರೆಸ್‌ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ.

ರಾಜ್ಯ ರಾಜಕಾರಣದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಹನುಮನಕೊಪ್ಪದ ಬೊಂಬೆ

Apr 01 2025, 12:47 AM IST
ನಾಲ್ಕೂ ದಿಕ್ಕಿಗೆ ಸೈನಿಕರ ಮೂರ್ತಿ, ಮಧ್ಯೆ ಪಾರ್ವತಿ, ಪರಮೇಶ್ವರ ಹಾಗೂ ಗಣಪತಿಯ ಮೂರ್ತಿ, ಅನ್ನದ ಉಂಡೆ ಮಾಡಿ ಇಡುತ್ತಾರೆ

ಬಿಜೆಪಿಯದ್ದು ಕೊಳಕು ಹಿಂದೂ ಧರ್ಮ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದ

Apr 01 2025, 12:45 AM IST
‘ಬಿಜೆಪಿ ಕೊಳಕು ಹಿಂದೂ ಧರ್ಮ ಪಾಲಿಸುತ್ತಿದೆ. ಅವರು ಧರ್ಮಗಳ ನಡುವೆ ವಿಷ ಬೀಜ ಭಿತ್ತುತ್ತಿದ್ದಾರೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಮನುಕುಲದ ಉದ್ಧಾರಕ್ಕೆ ಸೇವೆ ಅಗತ್ಯ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

Mar 30 2025, 03:02 AM IST

ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

'ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನನ್ನನ್ನೂ ಸೇರಿ ಹಲವರು ಆರ್‌ಎಸಿ ಟಿಕೆಟ್‌ ಪಡೆದು ಕಾಯುತ್ತಿದ್ದಾರೆ'a

Mar 29 2025, 11:36 AM IST

ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ರಾಜಕೀಯ ಉದ್ದೇಶವಿದ್ದಿದ್ದರೆ ಮುಸುಕು ಹಾಕಿಕೊಂಡು ಗೌಪ್ಯವಾಗಿ ಭೇಟಿಯಾಗುತ್ತಿದ್ದೆವು. ಫೋಟೋ ತೆಗೆಸಿಕೊಂಡು ಮಾಧ್ಯಮಗಳ ಜತೆಗೆ ಹಂಚಿಕೊಳ್ಳುತ್ತಿರಲಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ

ಏ.2ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ - ಏ. 3ರಂದು ರಾಹುಲ್‌ ಗಾಂಧಿ ಭೇಟಿ

Mar 29 2025, 11:19 AM IST

 ಸಿದ್ದರಾಮಯ್ಯ ಅವರು  ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್‌ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ

ತಮಿಳುನಾಡು ಮುಖ್ಯಮಂತ್ರಿ ಹುದ್ದೆ : ನಟ ವಿಜಯ್‌ ಫೇವರಿಟ್‌ ನಂ. 2, ಅಣ್ಣಾಮಲೈ ನಂ. 4

Mar 29 2025, 12:38 AM IST
ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ. ಸ್ಟಾಲಿನ್ ಅತ್ಯಂತ ಆದ್ಯತೆಯ ಆಯ್ಕೆಯಾಗಿದ್ದು, ಶೇ. 27 ರಷ್ಟು ಜನರು ಅವರ ಪರವಾಗಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved