• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳು ಸೇಫ್ ಆಗಿದ್ದರೆ ಮುಸ್ಲಿಮರೂ ಸೇಫ್‌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

Mar 27 2025, 01:05 AM IST
‘ಉತ್ತರ ಪ್ರದೇಶದಲ್ಲಿ ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರು ಕೂಡ ಸುರಕ್ಷಿತವಾಗಿ ಇರಲಿದ್ದಾರೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಇಂದು ಕಲಬುರಗಿ ಯುವತಿ ಜತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 24 2025, 11:19 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್‌ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.

ಮತ್ತೆ ಸಂಪುಟ ಕಸರತ್ತು : ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಚರ್ಚೆ

Mar 24 2025, 01:18 AM IST

ಸಚಿವ ಸಂಪುಟ ಪುನರ್‌ರಚನೆ ಹಾಗೂ  ಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಒಳ ಮೀಸಲು : ಎಸ್ಸಿ ಸಚಿವರ ಜತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

Mar 24 2025, 01:15 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) ಒಳಮೀಸಲಾತಿ ಜಾರಿಗೆ ಆಗ್ರಹ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಒಳಮೀಸಲಾತಿ ಜಾರಿ ಕುರಿತು ತಮ್ಮ ಸಂಪುಟದ ಪರಿಶಿಷ್ಟ ಜಾತಿ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲು ಮುಂದಾಗಿದ್ದಾರೆ.

ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಮೊಕದ್ದಮೆ : ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Mar 24 2025, 12:32 AM IST

ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್‌ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.

ಶಾಸಕರ ಅಮಾನತು ಹಿಂಪಡೆಯಲಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ

Mar 24 2025, 12:31 AM IST
ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ರೀತಿ ಅಮಾನತು ಮಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Mar 22 2025, 02:06 AM IST
ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮ ಆಯೋಜಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ನಮ್ಮದು ಕಾಳಜಿಯೊಂದಿಗೆ ಅಭಿವೃದ್ಧಿ ಪಥ, ಎಲ್ಲರ ಬಜೆಟ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 22 2025, 02:00 AM IST
ದುರ್ಬಲ ವರ್ಗಕ್ಕೆ ಶಕ್ತಿ ತುಂಬಿ, ಸಮಾಜವನ್ನು ಸಮಗ್ರ ರೀತಿಯಲ್ಲಿ ಹಾಗೂ ಮಾನವೀಯ ನೆಲೆಯಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸುವ ಕಾಳಜಿಯೊಂದಿಗೆ ಬಜೆಟ್‌ ರೂಪಿಸಲಾಗಿದ್ದು, ಅದಕ್ಕೆ ನಾಡಿನ ಎಲ್ಲ ವರ್ಗದ ಜನ ಮೆಚ್ಚುಗೆ ಸೂಚಿಸಿ, ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರಕ್ಕೆ ನಮ್ಮ ತೆರಿಗೆ ಪಾವತಿ 5 ಲಕ್ಷ ಕೋಟಿ - ನಮಗೆ ಬರುವುದು ಕೇವಲ 51 ಸಾವಿರ ಕೋಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 18 2025, 01:46 AM IST
2025-26ನೇ ಸಾಲಿಗೆ ಐದು ಲಕ್ಷ ಕೋಟಿ ರು.ತೆರಿಗೆಯನ್ನು ರಾಜ್ಯದಿಂದ ಪಾವತಿಸಲಾಗುತ್ತಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ ಅಂದಾಜು 51 ಸಾವಿರ ಕೋಟಿ ರು.ಮಾತ್ರ ವಾಪಸ್‌ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಪಂಚ ಗ್ಯಾರಂಟಿ ಬಗ್ಗೆ ಹೊಸ ಅಪಡೇಟ್ : ಏನದು ?

Mar 18 2025, 12:37 AM IST
ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬುದಾಗಿ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved