ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್ ವ್ಯವಸ್ಥಿತ ಕುತಂತ್ರ
Sep 27 2024, 01:16 AM ISTದೊಡ್ಡಬಳ್ಳಾಪುರ: ಮುಡಾ ಪ್ರಕರಣವು ಎನ್‌ಡಿಎ ವ್ಯವಸ್ಥಿತ ಕುತಂತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.