ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ
Aug 23 2024, 01:11 AM ISTಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.