ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹಿಂದುಳಿದ ಜಾತಿಗಳ ಪ್ರತಿಭಟನೆ
Aug 18 2024, 01:52 AM ISTಮುಡಾ ಹಗರಣಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.