ಮುಡಾ ಹಗರಣ ಮಾಡಿದ್ದೇ ಬಿಜೆಪಿ: ಸಚಿವ ದರ್ಶನಾಪುರ
Jul 31 2024, 01:05 AM ISTಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ ಮಾಡಿದ್ದೇ ಬಿಜೆಪಿಗರು, ತಾವು ತಿಂದು ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು.