ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರ : ಮೈಸೂರಿಗೆ ಬಿಜೆಪಿ ನಡಿಗೆ ಪಕ್ಕಾ
Jul 26 2024, 01:40 AM ISTಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು, ಮುಂದಿನ ವಾರದಲ್ಲಿ ಪಾದಯಾತ್ರೆ ಆರಂಭವಾಗುವ ಸಾಧ್ಯತೆಯಿದೆ.