ಮುಡಾ, ವಾಲ್ಮೀಕಿ ಹಗರಣ: ಸಿಎಂ ರಾಜೀನಾಮೆ ನೀಡಬೇಕು
Jul 14 2024, 01:32 AM ISTವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ.