ಮುಡಾ, ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಯಾಗಲಿ
Jul 13 2024, 01:33 AM ISTಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.